Bible Versions
Bible Books

Genesis 26:2 (GNTBRP) Byzantine Greek New Testament

Versions

KNV   ಆಗ ಕರ್ತನು ಅವನಿಗೆ ಕಾಣಿಸಿಕೊಂಡು--ಐಗುಪ್ತಕ್ಕೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು.
ERVKN   ಯೆಹೋವನು ಇಸಾಕನಿಗೆ ಪ್ರತ್ಯಕ್ಷನಾಗಿ, “ನೀನು ಈಜಿಪ್ಟಿಗೆ ಹೋಗಬೇಡ. ನೀನು ಯಾವ ಪ್ರದೇಶದಲ್ಲಿರಬೇಕೆಂದು ನಾನು ಆಜ್ಞಾಪಿಸಿದೆನೋ ಪ್ರದೇಶದಲ್ಲಿ ವಾಸಿಸು.
IRVKN   ಅಲ್ಲಿ ಯೆಹೋವನು ಇಸಾಕನಿಗೆ ದರ್ಶನಕೊಟ್ಟು, “ನೀನು ಐಗುಪ್ತ ದೇಶಕ್ಕೆ ಇಳಿದು ಹೋಗಬೇಡ; ನಾನು ಹೇಳುವ ದೇಶದಲ್ಲಿ ನೀನು ವಾಸಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us