Bible Versions
Bible Books

Genesis 26:28 (GNTBRP) Byzantine Greek New Testament

Versions

KNV   ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು;
ERVKN   ಅವರು ಅವನಿಗೆ, “ನಿನ್ನ ಜೊತೆಯಲ್ಲಿ ಯೆಹೋವನು ಇದ್ದಾನೆಂಬುದು ಈಗ ನಮಗೆ ತಿಳಿಯಿತು. ನಾವು ಒಂದು ಒಪ್ಪಂದ ಮಾಡಿಕೊಳ್ಳಬೇಕೆಂಬುದು ನಮ್ಮ ಆಲೋಚನೆ. ನೀನು ನಮಗೆ ಒಂದು ಪ್ರಮಾಣ ಮಾಡಬೇಕಾಗಿದೆ.
IRVKN   “ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡು ಬಂದುದರಿಂದ ನೀನೂ, ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us