Versions
KNV ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
ERVKN ನಾನು ನಿನ್ನ ಸಂಗಡವಿದ್ದು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಕುಟುಂಬಕ್ಕೂ ಈ ಪ್ರದೇಶಗಳನ್ನೆಲ್ಲ ಕೊಡುವೆನು. ನಾನು ನಿನ್ನ ತಂದೆಯಾದ ಅಬ್ರಹಾಮನಿಗೆ ಪ್ರಮಾಣ ಮಾಡಿದ್ದನ್ನು ನೆರವೇರಿಸುವೆನು.