Bible Versions
Bible Books

Genesis 26:32 (GNTBRP) Byzantine Greek New Testament

Versions

KNV   ಅದೇ ದಿನದಲ್ಲಿ ಆದದ್ದೇನಂದರೆ, ಇಸಾಕನ ಸೇವಕರು ಬಂದು ತಾವು ಅಗಿದ ಬಾವಿಯಲ್ಲಿ ನೀರು ಸಿಕ್ಕಿತೆಂದು ಅವನಿಗೆ ಹೇಳಿದರು.
ERVKN   ದಿನ, ಇಸಾಕನ ಸೇವಕರು ಬಂದು, ತಾವು ತೋಡಿದ್ದ ಬಾವಿಯ ಬಗ್ಗೆ ಹೇಳುತ್ತಾ, “ಬಾವಿಯಲ್ಲಿ ನಮಗೆ ನೀರಿನ ಸೆಲೆ ಸಿಕ್ಕಿತು” ಎಂದು ಹೇಳಿದರು.
IRVKN   ಅದೇ ದಿನದಲ್ಲಿ ಇಸಾಕನ ಸೇವಕರು ಬಂದು, “ನಮಗೆ ನೀರು ಸಿಕ್ಕಿತು” ಎಂದು ಹೇಳಿ ತಾವು ತೋಡಿದ ಬಾವಿಯ ಸಂಗತಿಯನ್ನು ತಿಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us