Bible Versions
Bible Books

Genesis 26:5 (GNTBRP) Byzantine Greek New Testament

Versions

KNV   ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ನೇಮವಿಧಿ ಆಜ್ಞೆ ಕಟ್ಟಳೆಗಳನ್ನು ಕೈಕೊಂಡನು ಅಂದನು.
ERVKN   ನಾನೇ ಇದನ್ನು ನೆರವೇರಿಸುವೆನು; ಯಾಕೆಂದರೆ ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತುಗಳಿಗೆ ವಿಧೇಯನಾಗಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞೆಗಳನ್ನು, ಕಟ್ಟಳೆಗಳನ್ನು, ನಿಯಮಗಳನ್ನು ಕೈಕೊಂಡು ನಡೆದನು” ಎಂದು ಹೇಳಿದನು.
IRVKN   ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ವಿಧಿಗಳನ್ನು, ನನ್ನ ಆಜ್ಞೆಗಳನ್ನು, ನನ್ನ ನೇಮಗಳನ್ನು, ನನ್ನ ಕಟ್ಟಳೆಗಳನ್ನು, ಕೈಗೊಂಡು ನಡೆದನು” ಎಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us