Bible Versions
Bible Books

Genesis 28:17 (GNTBRP) Byzantine Greek New Testament

Versions

KNV   ಅವನು ಭಯಪಟ್ಟು--ಈ ಸ್ಥಳವು ಎಷ್ಟೋ ಭಯಂಕರ ವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದೇ ಪರಲೋಕದ ಬಾಗಿಲು ಅಂದನು.
ERVKN   ಯಾಕೋಬನಿಗೆ ಭಯವಾಗಿತ್ತು. ಅವನು, “ಇದು ತುಂಬ ಮಹತ್ವವಾದ ಸ್ಥಳ. ಇದು ದೇವರ ಮನೆ. ಇದು ಸ್ವರ್ಗಕ್ಕೆ ಬಾಗಿಲು” ಎಂದು ಹೇಳಿದನು.
IRVKN   ಅವನು ಭಯಪಟ್ಟವನಾಗಿ, “ಈ ಸ್ಥಳವು ಪವಿತ್ರವಾದ್ದದು. ಇದು ದೇವರ ಮನೆಯೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us