Bible Versions
Bible Books

Genesis 37:15 (GNTBRP) Byzantine Greek New Testament

Versions

KNV   ಒಬ್ಬಾನೊಬ್ಬ ಮನುಷ್ಯನು ಯೋಸೇಫ ನನ್ನು ಕಂಡಾಗ ಇಗೋ, ಅವನು ಹೊಲದಲ್ಲಿ ಅಲೆಯುತ್ತಿದ್ದನು. ಮನುಷ್ಯನು ಅವನಿಗೆ--ನೀನು ಏನು ಹುಡುಕುತ್ತೀ ಎಂದು ಕೇಳಿದನು.
ERVKN   ಶೆಕೆಮಿನಲ್ಲಿ ದಾರಿತಪ್ಪಿ ಯೋಸೇಫನು ಹೊಲಗಳಲ್ಲಿ ಅಲೆದಾಡುತ್ತಿರಲು ಅವನನ್ನು ಕಂಡ ಒಬ್ಬನು, “ಏನು ಹುಡುಕುತ್ತಿರುವೆ?” ಎಂದು ಕೇಳಿದನು.
IRVKN   ಅವನು ಶೆಕೆಮಿಗೆ ಬಂದು ಅಲ್ಲಿ ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನು ಅವನನ್ನು ಕಂಡು, “ಏನು ಹುಡುಕುತ್ತೀ?” ಎಂದು ವಿಚಾರಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us