Bible Versions
Bible Books

Genesis 37:7 (GNTBRP) Byzantine Greek New Testament

Versions

KNV   ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು.
ERVKN   ನಾವೆಲ್ಲರು ಹೊಲದಲ್ಲಿ ಗೋಧಿಯ ಸಿವುಡುಗಳನ್ನು ಕಟ್ಟುತ್ತಿದ್ದೆವು. ಆಗ ನನ್ನ ಸಿವುಡು ಎದ್ದುನಿಂತಿತು; ನನ್ನ ಸಿವುಡಿನ ಸುತ್ತಲೂ ನಿಮ್ಮ ಸಿವುಡುಗಳೆಲ್ಲಾ ಎದ್ದುನಿಂತುಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು” ಎಂದು ಹೇಳಿದನು.
IRVKN   ಕನಸಿನಲ್ಲಿ ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಸಿವುಡು ಎದ್ದು ನಿಂತಿತು. ನಿಮ್ಮ ಸಿವುಡುಗಳು ಸುತ್ತಲೂ ಬಂದು ನನ್ನ ಸಿವುಡಿಗೆ ಅಡ್ಡಬಿದ್ದದ್ದನ್ನು ಕಂಡೆನು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us