Bible Versions
Bible Books

Genesis 3:11 (GNTBRP) Byzantine Greek New Testament

Versions

KNV   ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು
ERVKN   ದೇವರು ಪುರುಷನಿಗೆ, “ನೀನು ಬೆತ್ತಲೆಯಾಗಿರುವೆ ಎಂದು ನಿನಗೆ ಹೇಳಿದವರು ಯಾರು? ವಿಶೇಷವಾದ ಮರದ ಹಣ್ಣನ್ನು ನೀನು ತಿಂದೆಯಾ? ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆನಲ್ಲಾ!” ಎಂದು ಹೇಳಿದನು.
IRVKN   ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us