Bible Versions
Bible Books

Genesis 40:16 (GNTBRP) Byzantine Greek New Testament

Versions

KNV   ಯೋಸೇಫನು ಒಳ್ಳೇ ಅರ್ಥವನ್ನು ಹೇಳಿದನೆಂದು ಮುಖ್ಯ ರೊಟ್ಟಿಗಾರನು ನೋಡಿದಾಗ ಅವನು ಯೋಸೇಫನಿಗೆ--ನನ್ನ ಕನಸಿನಲ್ಲಿಯೂ ಇಗೋ, ಮೂರು ರೊಟ್ಟಿಯ ಪುಟ್ಟಿಗಳು ನನ್ನ ತಲೆಯ ಮೇಲಿದ್ದವು;
ERVKN   ಪಾನದಾಯಕನ ಕನಸಿನ ಅರ್ಥವು ಒಳ್ಳೆಯದಾಗಿರುವುದನ್ನು ಕಂಡ ಭಕ್ಷ್ಯಗಾರನು ಯೋಸೇಫನಿಗೆ, “ನನಗೂ ಒಂದು ಕನಸಾಯಿತು. ನನ್ನ ಕನಸಿನಲ್ಲಿ ನನ್ನ ತಲೆಯ ಮೇಲೆ ಮೂರು ಬುಟ್ಟಿಗಳಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us