Bible Versions
Bible Books

Genesis 40:4 (GNTBRP) Byzantine Greek New Testament

Versions

KNV   ಮೈಗಾವಲಿನ ಅಧಿ ಪತಿಯು ಅವರನ್ನು ನೋಡಿಕೊಳ್ಳುವದಕ್ಕೆ ಯೋಸೇಫ ನನ್ನು ನೇಮಿಸಿದ್ದರಿಂದ ಅವನು ಅವರಿಗೆ ಸೇವೆಮಾಡು ತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.
ERVKN   ಸೆರೆಮನೆಯ ಮುಖ್ಯಾಧಿಕಾರಿಯು ಇಬ್ಬರು ಕೈದಿಗಳನ್ನು ಯೋಸೇಫನ ವಶಕ್ಕೆ ಒಪ್ಪಿಸಿದನು. ಸ್ವಲ್ಪಕಾಲದವರೆಗೆ ಇಬ್ಬರು ಸೆರೆಮನೆಯೊಳಗೆ ಇದ್ದರು.
IRVKN   ಸೆರೆಮನೆಯ ಅಧಿಪತಿಯು ಯೋಸೇಫನನ್ನು ಅವರ ಉಪಚಾರಕ್ಕೆ ನೇಮಿಸಿದ್ದರಿಂದ ಯೋಸೇಫನು ಅವರಿಗೆ ಸೇವೆ ಮಾಡುವವನಾದನು. ಹೀಗೆ ಅವರು ಕೆಲವು ಕಾಲ ಸೆರೆಯಲ್ಲಿದ್ದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us