Bible Versions
Bible Books

Genesis 41:14 (GNTBRP) Byzantine Greek New Testament

Versions

KNV   ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.
ERVKN   ಆಗ ಫರೋಹನು ಯೋಸೇಫನನ್ನು ಸೆರೆಮನೆಯಿಂದ ಕರೆಸಿದನು. ಯೋಸೇಫನು ಕ್ಷೌರಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಹಾಕಿಕೊಂಡು ಹೋಗಿ ಫರೋಹನ ಮುಂದೆ ನಿಂತುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us