Bible Versions
Bible Books

Genesis 41:19 (GNTBRP) Byzantine Greek New Testament

Versions

KNV   ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಬೇರೆ ಏಳು ಹಸುಗಳು ಏರಿಬಂದವು. ಅಂಥಾ ಬಡಕಲಾದ ಹಸುಗಳನ್ನು ನಾನು ಐಗುಪ್ತ ದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ.
ERVKN   ಆಗ ಬಡಕಲಾಗಿದ್ದ ಮತ್ತು ಕುರೂಪವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ನಿಂತುಕೊಂಡವು. ಅಂಥಾ ಬಡಕಲು ಹಸುಗಳನ್ನು ನಾನು ಈಜಿಪ್ಟಿನಲ್ಲಿ ಎಂದೂ ನೋಡಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us