Bible Versions
Bible Books

Genesis 41:3 (GNTBRP) Byzantine Greek New Testament

Versions

KNV   ಇಗೋ, ಅವಲಕ್ಷಣವಾದ ಮತ್ತು ಬಡಕಲಾದ ಬೇರೆ ಏಳು ಹಸುಗಳು ಅವುಗಳ ಹಿಂದೆ ನದಿಯೊಳಗಿಂದ ಏರಿಬಂದು ಹಸುಗಳ ಹತ್ತಿರ ನದೀ ತೀರದಲ್ಲಿ ನಿಂತಿದ್ದವು.
ERVKN   ಬಳಿಕ ಬಡಕಲಾಗಿದ್ದ ಮತ್ತು ಕುರೂಪವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ಲಕ್ಷಣವಾಗಿದ್ದ ಏಳು ಹಸುಗಳ ಪಕ್ಕದಲ್ಲಿ ನಿಂತುಕೊಂಡವು.
IRVKN   ಅವುಗಳ ಹಿಂದೆ ಅವಲಕ್ಷಣವಾದ ಹಾಗೂ ಬಡಕಲಾದ ಏಳು ಆಕಳುಗಳು ನೈಲ್ ನದಿಯೊಳಗಿಂದ ಬಂದು ಮೊದಲು ಕಾಣಿಸಿದ ಆಕಳುಗಳ ಹತ್ತಿರ ನದಿಯ ತೀರದಲ್ಲಿ ನಿಂತವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us