Bible Versions
Bible Books

Genesis 41:55 (GNTBRP) Byzantine Greek New Testament

Versions

KNV   ಐಗುಪ್ತದವರೆಲ್ಲಾ ಹಸಿದು ಜನರು ಆಹಾರ ಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ ಫರೋಹನು ಎಲ್ಲಾ ಐಗುಪ್ತದವರಿಗೆ--ಯೋಸೇಫನ ಬಳಿಗೆ ಹೋಗಿರಿ; ಅವನು ನಿಮಗೆ ಹೇಳುವದನ್ನು ಮಾಡಿರಿ ಅಂದನು.
ERVKN   ಬರಗಾಲವು ಪ್ರಾರಂಭವಾದಾಗ ಜನರು ಆಹಾರಕ್ಕಾಗಿ ಫರೋಹನನ್ನು ಬೇಡಿಕೊಂಡರು. ಫರೋಹನು ಈಜಿಪ್ಟಿನ ಜನರಿಗೆ, “ಯೋಸೇಫನನ್ನು ಕೇಳಿರಿ; ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us