Versions
KNV ನಾವೆಯೊಳಗಿಂದ ಹೊರಗೆ ಬಂದ ಎಲ್ಲವುಗಳ ಅಂದರೆ ಭೂಮಿಯ ಎಲ್ಲಾ ಜೀವಿಗಳ ಸಹಿತ ಪಕ್ಷಿಗಳೊಂದಿಗೂ ಪಶುಗಳೊಂದಿಗೂ ಭೂಮಿಯ ಎಲ್ಲಾ ಮೃಗಗಳೊಂದಿಗೂ ನಿಮ್ಮ ಕೂಡ ಇರುವ ಎಲ್ಲಾ ಜೀವಜಂತುಗಳೊಂದಿಗೂ
ERVKN ನಾವೆಯೊಳಗಿಂದ ಬಂದ ಎಲ್ಲಾ ಪಕ್ಷಿಗಳಿಗೆ, ಎಲ್ಲಾ ಪಶುಗಳಿಗೆ ಮತ್ತು ಪ್ರಾಣಿಗಳಿಗೆ ನಾನು ವಾಗ್ದಾನ ಮಾಡುತ್ತೇನೆ. ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗೆ ವಾಗ್ದಾನ ಮಾಡುತ್ತೇನೆ.