Versions
KNV ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡ ಸ್ಥಾಪಿಸುತ್ತೇನೆ. ಅದೇನಂದರೆ, ಇನ್ನು ಮೇಲೆ ಜಲಪ್ರಳಯದಿಂದ ಶರೀರಗಳಾವವೂ ನಾಶವಾಗುವದಿಲ್ಲ. ಭೂಮಿಯನ್ನು ಹಾಳುಮಾಡುವದಕ್ಕೆ ಇನ್ನು ಜಲಪ್ರಳಯವು ಇರುವ ದಿಲ್ಲ ಎಂಬದೇ.
ERVKN ನಾನು ನಿಮಗೆ ಮಾಡುವ ವಾಗ್ದಾನವೇನಂದರೆ: ಭೂಮಿಯ ಮೇಲಿದ್ದ ಎಲ್ಲಾ ಜೀವಿಗಳು ಜಲಪ್ರಳಯದಿಂದ ನಾಶವಾದವು. ಆದರೆ ಮತ್ತೆಂದಿಗೂ ಈ ರೀತಿ ಆಗುವುದಿಲ್ಲ. ಜಲಪ್ರಳಯವು ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ಇನ್ನೆಂದಿಗೂ ನಾಶಗೊಳಿಸುವುದಿಲ್ಲ” ಎಂದು ಹೇಳಿದನು.