Bible Versions
Bible Books

Hebrews 10:16 (GNTBRP) Byzantine Greek New Testament

Versions

KNV   ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ.
ERVKN   ”ಮುಂದಿನ ಕಾಲದಲ್ಲಿ ನಾನು ನನ್ನ ಜನರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿದೆ ಎಂದು ಪ್ರಭುವು ಹೇಳುತ್ತಾನೆ: ನಾನು ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ಇಡುವೆನು; ಅವರ ಮನಸ್ಸಿನ ಮೇಲೆ ಬರೆಯುವೆನು.” ಯೆರೆಮೀಯ 31:33
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us