Bible Versions
Bible Books

Hebrews 10:8 (GNTBRP) Byzantine Greek New Testament

Versions

KNV   ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ.
ERVKN   ಪವಿತ್ರ ಗ್ರಂಥದಲ್ಲಿ ಕ್ರಿಸ್ತನು ಮೊದಲನೆಯದಾಗಿ ಹೇಳಿದ್ದೇನಂದರೆ: “ನಿನಗೆ ಯಜ್ಞನೈವೇದ್ಯಗಳು ಬೇಕಾಗಿಲ್ಲ. ನೀನು ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ಸಂತೋಷಪಡಲಿಲ್ಲ.” (ಇವುಗಳೆಲ್ಲ ಧರ್ಮಶಾಸ್ತ್ರವು ಆಜ್ಞಾಪಿಸುವ ಯಜ್ಞಗಳು.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us