Versions
KNV ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವನ್ನು ಹೊಂದಲಿಲ್ಲ;
ERVKN ಇವರೆಲ್ಲರೂ ತಮ್ಮ ನಂಬಿಕೆಯ ವಿಷಯದಲ್ಲಿ ಪ್ರಸಿದ್ಧರಾಗಿದ್ದರು. ಆದರೆ ದೇವರ ದೊಡ್ಡ ವಾಗ್ದಾನವನ್ನು ಇವರಲ್ಲಿ ಯಾರೂ ಹೊಂದಿಕೊಳ್ಳಲಿಲ್ಲ.
IRVKN ಇವರೆಲ್ಲರು ತಮ್ಮ ನಂಬಿಕೆಯ ಮೂಲಕ ಒಳ್ಳೆ ಸಾಕ್ಷಿಯನ್ನು ಹೊಂದಿದವರಾಗಿದ್ದರೂ, § ಇಬ್ರಿ. 11:13; 1 ಪೇತ್ರ. 1:12: ವಾಗ್ದಾನದ ಫಲವನ್ನು ಹೊಂದಲಿಲ್ಲ.