Bible Versions
Bible Books

Hebrews 11:8 (GNTBRP) Byzantine Greek New Testament

Versions

KNV   ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
ERVKN   ದೇವರು ತಾನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದ ಸ್ಥಳಕ್ಕೆ ಪ್ರಯಾಣ ಮಾಡಬೇಕೆಂದು ಅಬ್ರಹಾಮನನ್ನು ಕರೆದನು. ಸ್ಥಳವು ಎಲ್ಲಿದೆಯೆಂಬುದು ಅವನಿಗೆ ತಿಳಿದಿರಲಿಲ್ಲ. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ, ದೇವರಿಗೆ ವಿಧೇಯನಾಗಿ ಪ್ರಯಾಣ ಮಾಡಲಾರಂಭಿಸಿದನು.
IRVKN   ನಂಬಿಕೆಯಿಂದಲೇ ಆದಿ 12:1-4; ಅ. ಕೃ. 7:2-4: ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ § ಆದಿ 12:7: ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us