Bible Versions
Bible Books

Hebrews 8:9 (GNTBRP) Byzantine Greek New Testament

Versions

KNV   ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ.
ERVKN   ಅದು, ಅವರ ಪಿತೃಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಯಂತಿರುವುದಿಲ್ಲ. ಅವರನ್ನು ಈಜಿಪ್ಟಿನಿಂದ ಕೈಹಿಡಿದು ಹೊರಗೆ ಕರೆದುಕೊಂಡು ಬಂದ ಕಾಲದಲ್ಲಿ ಅವರೊಡನೆ ಒಡಂಬಡಿಕೆಯನ್ನೂ ಮಾಡಿಕೊಂಡೆನು. ಆದರೆ ಅವರು ಅದನ್ನು ಅನುಸರಿಸಲಿಲ್ಲವಾದ್ದರಿಂದ ಅವರಿಗೆ ವಿಮುಖನಾದೆನು ಎಂದು ಪ್ರಭು ಹೇಳುತ್ತಾನೆ.
IRVKN   ‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ.
ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us