Versions
KNV ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು.
ERVKN ಸಮಾರ್ಯದ ಜನರು ಬೇತಾವೆನಿನಲ್ಲಿ ಬಸವನನ್ನು ಆರಾಧಿಸುತ್ತಾರೆ. ಆ ಜನರು ನಿಜವಾಗಿಯೂ ಅಳುವರು. ಅವರ ಪೂಜಾರಿಗಳೂ ಅಳುವರು, ಯಾಕೆಂದರೆ ಅವರ ಸುಂದರವಾದ ವಿಗ್ರಹವು ಇಲ್ಲವಾಗುವದು. ಅದು ಒಯ್ಯಲ್ಪಡುವುದು.