Bible Versions
Bible Books

Hosea 11:4 (GNTBRP) Byzantine Greek New Testament

Versions

KNV   ನಾನು ಅವರನ್ನು ಮನುಷ್ಯನ ಸ್ನೇಹಬಂದನವೆಂಬ ಹಗ್ಗಗಳಿಂದಲೂ ಪ್ರೀತಿಯ ಬಂಧನಗಳಿಂದಲೂ ಎಳೆ ದೆನು. ಅವರ ದವಡೆಯ ಮೇಲಿನಿಂದ ನೊಗ ಎತ್ತು ವವರ ಹಾಗೆ ನಾನು ಅವರಿಗೆ ಇದ್ದೆನು. ನಾನು ಅವರಿಗೆ ತಿನ್ನುವದಕ್ಕೆ ಕೊಟ್ಟೆನು.
ERVKN   ನಾನು ಅವರನ್ನು ಪ್ರೀತಿ ಎಂಬ ಹಗ್ಗಗಳಿಂದ ಹತ್ತಿರಕ್ಕೆ ಎಳೆದುಕೊಂಡೆನು. ಅವರಿಗೆ ಸ್ವತಂತ್ರವನ್ನು ಕೊಟ್ಟೆನು. ನಾನು ಬಾಗಿ ಅವರಿಗೆ ಉಣಿಸಿದೆನು.
IRVKN   ನಾನು ನನ್ನ ಜನರನ್ನು ಮಾನವರಿಗೆ ತಕ್ಕ ಮೂಗುದಾರದಿಂದ, ಅಂದರೆ ಮಮತೆಯ ಹಗ್ಗದಿಂದ ಸೆಳೆದುಕೊಂಡೆನು.
ನೊಗವನ್ನು ತಲೆಯ ಈಚೆಗೆ ತೆಗೆಯುವವರಂತೆ ನಾನು ಅವರನ್ನು ಸುಧಾರಿಸಿ,
ಅವರಿಗೆ ಆಹಾರವನ್ನು ಉಣಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us