Bible Versions
Bible Books

Hosea 7:12 (GNTBRP) Byzantine Greek New Testament

Versions

KNV   ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು; ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಗೆ ಇಳಿಸಿ ಅವರ ಸಭೆಯು ಕೇಳಿರುವ ಪ್ರಕಾರ ಅವರನ್ನು ಶಿಕ್ಷಿಸುವೆನು.
ERVKN   ಅವರು ದೇಶಗಳಿಗೆ ಹೋಗುವಾಗ ನಾನು ಅವರನ್ನು ಉರುಲಿನೊಳಗೆ ಸಿಕ್ಕಿಸುವೆನು. ನನ್ನ ಬಲೆಯನ್ನು ಅವರ ಮೇಲೆ ಬೀಸುವೆನು. ಆಕಾಶದ ಪಕ್ಷಿಗಳ ರೀತಿಯಲ್ಲಿ ಅವರನ್ನು ಕೆಳಗೆ ಬೀಳಿಸುವೆನು. ಅವರು ಮಾಡಿದ ಒಪ್ಪಂದಕ್ಕಾಗಿ ನಾನು ಅವರನ್ನು ಶಿಕ್ಷಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us