Versions
KNV ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.
ERVKN ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ. ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ ಪಾಪಗಳನ್ನು ತನ್ನ ನೆನಪಿಗೆ ತಂದು ಅವರನ್ನು ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು.