Versions
KNV ಓ ಸಮಾ ರ್ಯವೇ, ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ; ನನ್ನ ಕೋಪವು ಅವರ ಮೇಲೆ ಉರಿಯುತ್ತದೆ; ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ?
ERVKN This verse may not be a part of this translation
IRVKN ಸಮಾರ್ಯವೇ, ನಾನು ನಿನ್ನ ಬಸವನನ್ನು ತಳ್ಳಿಬಿಟ್ಟಿದ್ದೇನೆ;
ನನ್ನ ರೋಷಾಗ್ನಿಯು ನಿನ್ನವರ ಮೇಲೆ ಉರಿಯುತ್ತದೆ; ಅವರು ನಿರ್ಮಲರಾಗುವುದಕ್ಕೆ ಇನ್ನೆಷ್ಟು ಕಾಲ ಹಿಡಿಯುವುದೋ?