Bible Versions
Bible Books

Isaiah 12:2 (GNTBRP) Byzantine Greek New Testament

Versions

KNV   ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
ERVKN   ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದುದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us