Bible Versions
Bible Books

Isaiah 1:10 (GNTBRP) Byzantine Greek New Testament

Versions

KNV   ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.
ERVKN   ಸೊದೋಮಿನ ಅಧಿಪತಿಗಳೇ, ಯೆಹೋವನ ಸಂದೇಶವನ್ನು ಕೇಳಿರಿ. ಗೊಮೋರದ ಜನರೇ, ಆತನ ಉಪದೇಶವನ್ನು ಕೇಳಿರಿ.
IRVKN   ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ.
ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us