Bible Versions
Bible Books

Isaiah 27:11 (GNTBRP) Byzantine Greek New Testament

Versions

KNV   ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
ERVKN   ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದುದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ.
IRVKN   ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು.
ಏಕೆಂದರೆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us