Bible Versions
Bible Books

Isaiah 27:4 (GNTBRP) Byzantine Greek New Testament

Versions

KNV   ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು.
ERVKN   ನಾನು ಕೋಪಗೊಂಡಿಲ್ಲ. ಆದರೆ ಯುದ್ಧ ನಡೆಯುತ್ತಿರುವಾಗ ಯಾರಾದರೂ ಮುಳ್ಳುಬೇಲಿಯನ್ನು ಹಾಕಿದರೆ, ನಾನು ಮುನ್ನುಗ್ಗಿ ಅದನ್ನು ಸುಟ್ಟು ಹಾಕುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us