Bible Versions
Bible Books

Isaiah 29:22 (GNTBRP) Byzantine Greek New Testament

Versions

KNV   ಆದದರಿಂದ ಅಬ್ರಹಾಮನನ್ನು ವಿಮೋಚಿಸಿದ ಕರ್ತನು ಯಾಕೋಬನ ಮನೆತನದ ವಿಷಯವಾಗಿ ಹೇಳುವದೇನಂದರೆ--ಈಗ ಯಾಕೋಬ್ಯರು ನಾಚಿಕೆ ಪಡುವದಿಲ್ಲ ಇಲ್ಲವೆ ಅವನ ಮುಖವು ಕಳೆಗುಂದು ವದಿಲ್ಲ.
ERVKN   ಯೆಹೋವನು ಯಾಕೋಬನ ವಂಶಕ್ಕೆ ಇಂತೆನ್ನುತ್ತಾನೆ: (ಅಬ್ರಹಾಮನನ್ನು ಬಿಡಿಸಿದ ಯೆಹೋವನೇ ನಾನು.) “ಈಗ ಯಾಕೋಬಿನ ಜನರು ನಾಚಿಕೆಪಡುವದಿಲ್ಲ ಮತ್ತು ಅವಮಾನ ಹೊಂದುವದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us