Versions
KNV ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ.
ERVKN ಈಜಿಪ್ಟು ನಿನಗೆ ಸಹಾಯ ಮಾಡುವುದೆಂದು ನಂಬಿರುವಿಯಾ? ಈಜಿಪ್ಟು ಒಂದು ಮುರಿದ ದಂಟು. ಅದರ ಮೇಲೆ ನೀನು ಭಾರಹಾಕಿದರೆ ಅದು ನಿನ್ನ ಅಂಗೈಯಲ್ಲಿ ತೂತುಮಾಡುವುದು. ಈಜಿಪ್ಟಿನ ರಾಜನಾದ ಫರೋಹನ ಸಹಾಯಕ್ಕಾಗಿ ಆಶ್ರಯಿಸಿಕೊಂಡ ಯಾವ ಜನರೂ ಅವನಲ್ಲಿ ಭರವಸೆ ಇಡಲಾಗದು.