Versions
KNV ನಿನ್ನ ಮೂಲಪಿತೃ ಪಾಪ ಮಾಡಿದ್ದಾನೆ, ಬೋಧಕರು ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.
ERVKN ನಿನ್ನ ಮೊದಲನೆ ತಂದೆಯು ಪಾಪದಲ್ಲಿ ಬಿದ್ದನು. ನಿನ್ನ ವಕೀಲರು ನನಗೆ ವಿರುದ್ಧವಾಗಿ ಕಾರ್ಯ ಮಾಡಿದರು. 28ಪರಿಶುದ್ಧವಾಗಿ ಆಳುವ ನಿನ್ನವರನ್ನು ನಾನು ಅಪರಿಶುದ್ಧ ಮಾಡುವೆನು. ಯಾಕೋಬನನ್ನು ಸಂಪೂರ್ಣವಾಗಿ ನಾಶಮಾಡುವೆನು. ಇಸ್ರೇಲಿಗೆ ಕೆಟ್ಟ ವಿಷಯಗಳು ಸಂಭವಿಸುವವು.”
IRVKN ನಿನ್ನ ಮೂಲಪಿತೃ * ಮೂಲಪಿತೃ ಯಾಕೋಬ. ಧರ್ಮೋ 26:5, ಹೋಶೇಯ 12:2-4, 12. ಪಾಪಮಾಡಿದ್ದಾನೆ, ನಿನ್ನ ಬೋಧಕರು ನನಗೆ ದ್ರೋಹಮಾಡಿದ್ದಾರೆ.