Bible Versions
Bible Books

Isaiah 54:2 (GNTBRP) Byzantine Greek New Testament

Versions

KNV   ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ; ಹಿಂತೆ ಗೆಯಬೇಡ; ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು.
ERVKN   ನಿನ್ನ ಡೇರೆಗಳನ್ನು ವಿಸ್ತರಿಸು. ನಿನ್ನ ಬಾಗಿಲುಗಳನ್ನು ಅಗಲವನ್ನಾಗಿ ಮಾಡು. ನಿನ್ನ ಮನೆಯನ್ನು ಅಭಿವೃದ್ಧಿಪಡಿಸು. ನಿನ್ನ ಡೇರೆಯನ್ನು ದೊಡ್ಡದಾಗಿಯೂ ಬಲವಾಗಿಯೂ ಮಾಡು.
IRVKN   ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು, ನಿನ್ನ ನಿವಾಸದ ಪರದೆಗಳು ಹರಡಲಿ, ಸಂಕೋಚಪಡಬೇಡ;
ನಿನ್ನ ಹಗ್ಗಗಳನ್ನು ಉದ್ದಮಾಡಿ ಗೂಟಗಳನ್ನು ಬಲಪಡಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us