Bible Versions
Bible Books

Isaiah 62:10 (GNTBRP) Byzantine Greek New Testament

Versions

KNV   ಹಾದುಹೋಗಿರಿ, ಬಾಗಿಲುಗಳನ್ನು ಹಾದು ಹೋಗಿರಿ. ಜನರಿಗೆ ದಾರಿಯನ್ನು ಸಿದ್ಧಮಾಡಿರಿ; ಎತ್ತರ ಮಾಡಿರಿ, ರಾಜ ಮಾರ್ಗವನ್ನು ಎತ್ತರಮಾಡಿರಿ; ಕಲ್ಲುಗಳನ್ನು ಆಯ್ದು ಕೂಡಿಸಿರಿ; ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ.
ERVKN   ದ್ವಾರಗಳೊಳಗಿಂದ ಬನ್ನಿರಿ. ಜನರು ಬರುವದಕ್ಕೆ ದಾರಿಯನ್ನು ಸರಿಮಾಡಿರಿ. ರಸ್ತೆಯನ್ನು ಸಿದ್ಧಪಡಿಸಿರಿ. ಅದರ ಮೇಲಿರುವ ಕಲ್ಲುಗಳನ್ನು ತೆಗೆದುಬಿಡಿರಿ. ಜನಾಂಗಗಳು ಕಾಣುವಂತೆ ಧ್ವಜವನ್ನು ಏರಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us