Bible Versions
Bible Books

Isaiah 62:11 (GNTBRP) Byzantine Greek New Testament

Versions

KNV   ಇಗೋ, ಕರ್ತನು ಭೂಮಿಯ ಅಂತ್ಯದ ವರೆಗೆ ಪ್ರಕಟಿಸಿದ್ದಾನೆ. ಚೀಯೋನಿನ ಕುಮಾ ರಿಯೇ--ಇಗೋ, ನಿನ್ನ ರಕ್ಷಣೆಯು ಬರುತ್ತದೆ; ಆತನ ಬಹುಮಾನವು ಆತನ ಸಂಗಡವೂ ಆತನ ಕೆಲಸವು ಆತನ ಮುಂದೆಯೂ ಅದೆ ಎಂದು ಹೇಳಿರಿ.
ERVKN   ಇಗೋ, ಯೆಹೋವನು ದೂರದೇಶಗಳವರಿಗೆ ಹೇಳುವದೇನೆಂದರೆ, “ಚೀಯೋನಿನ ಜನರಿಗೆ ತಿಳಿಸಿರಿ: ‘ನೋಡು, ನಿನ್ನ ರಕ್ಷಕನು ಬರುತ್ತಿದ್ದಾನೆ. ತನ್ನ ಕೈಯಲ್ಲಿ ನಿನಗೆ ಪ್ರತಿಫಲವನ್ನು ತೆಗೆದುಕೊಂಡು ಬರುತ್ತಿದ್ದಾನೆ.”‘
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us