Bible Versions
Bible Books

Isaiah 63:14 (GNTBRP) Byzantine Greek New Testament

Versions

KNV   ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ.
ERVKN   ಹೊಲದಲ್ಲಿ ನಡೆಯುತ್ತಿರುವಾಗ ಒಂದು ದನವೂ ಬೀಳಲಿಲ್ಲ. ಅದೇ ರೀತಿಯಲ್ಲಿ ಸಮುದ್ರದ ಮಧ್ಯದಲ್ಲಿ ನಡೆಯುವಾಗ ಅವರು ಬೀಳಲಿಲ್ಲ. ವಿಶ್ರಾಂತಿಯ ಸ್ಥಳಕ್ಕೆ ಯೆಹೋವನ ಆತ್ಮವು ಅವರನ್ನು ನಡೆಸಿತು. ದಾರಿಯುದ್ದಕ್ಕೂ ಜನರು ಸುರಕ್ಷಿತರಾಗಿದ್ದರು. ಯೆಹೋವನೇ, ಹೀಗೆ ನೀನು ನಿನ್ನ ಜನರನ್ನು ನಡೆಸಿದೆ. ಹೀಗೆ ನೀನು ನಿನ್ನ ಹೆಸರನ್ನು ಅಶ್ಚರ್ಯಕರವನ್ನಾಗಿ ಮಾಡಿರುವೆ.
IRVKN   ತಗ್ಗಿಗೆ ಇಳಿಯುವ ದನಗಳೋಪಾದಿಯಲ್ಲಿ ಯೆಹೋವನ ಆತ್ಮವು ಅವರನ್ನು ವಿಶ್ರಾಂತಿಯ ಸ್ಥಾನಕ್ಕೆ ಕರೆತಂದಿತು;
ನಿನ್ನ ನಾಮವನ್ನು ಘನಪಡಿಸಿಕೊಳ್ಳುವುದಕ್ಕಾಗಿ ನಿನ್ನ ಜನರನ್ನು ಹೀಗೆ ನಡೆಸಿದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us