Versions
KNV ಸ್ವಲ್ಪ ಕಾಲ ಮಾತ್ರ ನಿನ್ನ ಪರಿಶುದ್ಧ ಜನರು ಅದನ್ನು ಸ್ವಾಧೀನ ಮಾಡಿಕೊಂಡರು; ನಮ್ಮ ಶತ್ರು ಗಳು ನಿನ್ನ ಪರಿಶುದ್ಧ ಸ್ಥಳವನ್ನು ತುಳಿದುಬಿಟ್ಟಿದ್ದಾರೆ.
ERVKN ನಿನ್ನ ಪವಿತ್ರ ಜನರು ತಮ್ಮ ದೇಶದಲ್ಲಿ ಸ್ವಲ್ಪಕಾಲಕ್ಕೆ ಮಾತ್ರ ವಾಸಿಸಿದರು. ಆಗ ನಮ್ಮ ಶತ್ರುಗಳು ಬಂದು ನಿನ್ನ ಪವಿತ್ರ ಆಲಯದಲ್ಲಿ ತುಳಿದಾಡಿದರು.
IRVKN ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ ನಿನ್ನ ಸ್ವತ್ತಾದ ಪವಿತ್ರಸ್ಥಳವನ್ನು ಅನುಭವಿಸುತ್ತಿದ್ದರು;
ಈಗ ನಮ್ಮ ವೈರಿಗಳು ಅದನ್ನು ತುಳಿದುಬಿಟ್ಟಿದ್ದಾರೆ.