Bible Versions
Bible Books

Isaiah 64:6 (GNTBRP) Byzantine Greek New Testament

Versions

KNV   ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
ERVKN   ನಾವೆಲ್ಲರೂ ಪಾಪದಿಂದ ಮಲಿನರಾಗಿದ್ದೇವೆ. ನಮ್ಮ ಸುಕಾರ್ಯಗಳೆಲ್ಲಾ ಹಳೇಕೊಳಕು ಬಟ್ಟೆಯಂತಿವೆ. ನಾವೆಲ್ಲಾ ಒಣಗಿಹೋದ ಎಲೆಗಳಂತಿದ್ದೇವೆ. ನಮ್ಮ ಪಾಪಗಳು ಬಿರುಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ.
IRVKN   ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ;
ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us