Versions
KNV ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು
ERVKN ಅವರು, “ನಾವು ಹೋಗಿ ಯೆಹೂದಕ್ಕೆ ವಿರುದ್ಧವಾಗಿ ಯುದ್ಧ ಮಾಡೋಣ. ಯೆಹೂದ ರಾಜ್ಯವನ್ನು ನಾವಿಬ್ಬರೂ ಭಾಗ ಮಾಡಿಕೊಳ್ಳೋಣ ಮತ್ತು ಟಾಬೇಲನ ಮಗನನ್ನು ಯೆಹೂದದ ಹೊಸ ಅರಸನಾಗಿ ಮಾಡೋಣ ಎಂದು ಮಾತಾಡಿಕೊಳ್ಳುತ್ತಿದ್ದಾರೆ.”“‘
IRVKN “ನಾವು ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ, ಒಳಗೆ ನುಗ್ಗಿಕೊಂಡು ಹೋಗಿ, ಅದರಲ್ಲಿ ಟಬೇಲನ ಮಗನನ್ನು ಅರಸನನ್ನಾಗಿ ನೇಮಿಸಿಕೊಳ್ಳೋಣ” ಎಂದುಕೊಂಡಿದ್ದಾರೆ.