Bible Versions
Bible Books

James 5:11 (GNTBRP) Byzantine Greek New Testament

Versions

KNV   ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
ERVKN   ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ಯೋಬನ ತಾಳ್ಮೆಯ ಬಗ್ಗೆ ನಿಮಗೆ ತಿಳಿದಿದೆ. ಯೋಬನು ಎಲ್ಲಾ ಬಗೆಯ ಸಂಕಟಗಳನ್ನು ಅನುಭವಿಸಿದ ಮೇಲೆ ಪ್ರಭುವು ಅವನಿಗೆ ಸಹಾಯ ಮಾಡಿದನು. ಪ್ರಭುವು ದಯೆಯಿಂದಲೂ ಕರುಣೆಯಿಂದಲೂ ತುಂಬಿದ್ದಾನೆಂದು ಇದು ತೋರಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us