Bible Versions
Bible Books

James 5:16 (GNTBRP) Byzantine Greek New Testament

Versions

KNV   ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
ERVKN   ನೀವು ಮಾಡಿದ ತಪ್ಪುಗಳನ್ನು ಒಬ್ಬರಿಗೊಬ್ಬರು ಯಾವಾಗಲೂ ಹೇಳಿಕೊಳ್ಳಿರಿ. ಬಳಿಕ ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ನೀವು ಹೀಗೆ ಮಾಡಿದರೆ, ದೇವರು ನಿಮ್ಮನ್ನು ಗುಣಪಡಿಸುವನು. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಲವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us