Versions
KNV ಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.
ERVKN ಇದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ: ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ಸರಿಯಾದ ಮಾರ್ಗಕ್ಕೆ ನಡೆಸುವವನು ಆ ಪಾಪಿಯ ಆತ್ಮವನ್ನು ಮರಣದಿಂದ ಪಾರುಮಾಡಿದವನೂ ಅನೇಕ ಪಾಪಗಳಿಗೆ ಕ್ಷಮಾಪಣೆಯಾಗುವಂತೆ ಮಾಡಿದವನೂ ಆಗುತ್ತಾನೆ.
IRVKN ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಪ್ಪಿಸಿ, ಪರಿವರ್ತಿಸಿ * ರೋಮಾ. 11:14: ಅವನ ಆತ್ಮವನ್ನು ಮರಣದಿಂದ ತಪ್ಪಿಸಿ ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲ್ಲಿ. PE