Bible Versions
Bible Books

Jeremiah 11:23 (GNTBRP) Byzantine Greek New Testament

Versions

KNV   ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
ERVKN   ಅನಾತೋತ್ ನಗರದಲ್ಲಿ ಒಘ್ಬನೂ ಉಳಿಯುವುದಿಲ್ಲ; ಯಾರೂ ಘದುಕುವದಿಲ್ಲ. ನಾನು ಅವರನುಐ ದಂಡಿಸುತ್ತೇನೆ. ಅವರಿಗೆ ಏನಾದರೂ ಕೇಡಾಗುವಂತೆ ಮಾಡುತ್ತೇನೆ” ಎಂದು ಹೇಳಿದನು.
IRVKN   ದಂಡನೆಯ ವರ್ಷದಲ್ಲಿ ಅನಾತೋತಿನವರಿಗೆ ಕೇಡನ್ನು ಬರಮಾಡುವೆನು, ಅವರಲ್ಲಿ ಯಾರೂ ಉಳಿಯರು” ಎಂದು ಹೇಳಿದ್ದಾನೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us