Bible Versions
Bible Books

Jeremiah 13:21 (GNTBRP) Byzantine Greek New Testament

Versions

KNV   ಆತನು ನಿನ್ನನ್ನು ಶಿಕ್ಷಿಸುವಾಗ ಏನು ಹೇಳುವಿ? ನಿನ್ನ ಮೇಲೆ ಅವರು ಮುಖ್ಯ ಪ್ರಭುಗಳೂ ಮುಖ್ಯಸ್ಥರೂ ಆಗಿರುವದಕ್ಕೆ ನೀನೇ ಅವರಿಗೆ ಕಲಿಸಿದಿಯಲ್ಲಾ? ಹೆರುವ ಸ್ತ್ರೀಯ ಪ್ರಕಾರ ನಿನ್ನನ್ನು ದುಃಖಗಳು ಹಿಡಿಯುವವಲ್ಲವೋ?
ERVKN   ಯೆಹೋವನು ನಿನಗೆ ಮಂದೆಯ ಲೆಕ್ಕವನೊಐಪ್ಪಿಸು ಎಂದು ಕೇಳಿದರೆ ಏನು ಹೇಳುವೆ? ಜನರಿಗೆ ದೇವರ ಘಗ್ಗೆ ತಿಳಿಸುವದು ನಿನಐ ಕರ್ತವ್ಯವಾಗಿತ್ತು. ನಿನಐ ನಾಯಕರು ಜನರಿಗೆ ಮಾರ್ಗದರ್ಶನ ಮಾಡಙೇಕಾಗಿತ್ತು. ಆದರೆ ಅವರು ತಮ್ಮ ಕೆಲಸವನುಐ ಮಾಡಲಿಲ್ಲ. ಆದುದರಿಂದ ನಿನಗೆ ಹೆಚ್ಚಿನ ನೋವು ಮತ್ತು ಕಷ್ಟಗಳು ಉಂಟಾಗುವವು. ಪ್ರಸವವೇದನೆಯಂಥ ನೋವು ನಿನಗಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us