Bible Versions
Bible Books

Jeremiah 16:7 (GNTBRP) Byzantine Greek New Testament

Versions

KNV   ಸತ್ತವರ ವಿಷಯದಲ್ಲಿ ಅವರನ್ನು ಆದರಿಸುವ ಹಾಗೆ ಜನರು ಹರಿದುಕೊಳ್ಳುವದಿಲ್ಲ; ಅವರ ತಂದೆ ತಾಯಿಗಳ ವಿಷಯವಾದರೋ ಅವರಿಗೆ ಆದರಣೆಯ ಪಾತ್ರೆಯನ್ನು ಕುಡಿಯಲು ಕೊಡುವದಿಲ್ಲ.
ERVKN   ಸತ್ತವರಿಗಾಗಿ ಗೋಳಾಡುವವರ ಸಲುವಾಗಿ ಯಾರೂ ಆಹಾರವನುಐ ತರುವದಿಲ್ಲ. ತಾಯಿಯನಾಐಗಲಿ ತಂದೆಯನಾಐಗಲಿ ಕಳೆದುಕೊಂಡವರಿಗೆ ಯಾರೂ ಸಮಾಧಾನವನುಐ ಹೇಳುವದಿಲ್ಲ. ಸತ್ತವರಿಗಾಗಿ ಅಳುವವರನುಐ ಸಮಾಧಾನಪಡಿಸಲು ಯಾರೂ ಪಾನಪಾತ್ರೆಯನುಐ ನೀಡುವದಿಲ್ಲ.
IRVKN   ಸತ್ತವನಿಗೋಸ್ಕರ ದುಃಖಪಡುವವರನ್ನು ಸಂತೈಸುವುದಕ್ಕಾಗಿ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ ತಾಯಿಯನ್ನಾಗಲಿ ಕಳಕೊಂಡವರಿಗೆ ಯಾರೂ ಸಮಾಧಾನದಾಯಕ ಪಾನಪಾತ್ರೆಯನ್ನು ನೀಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us