Bible Versions
Bible Books

Jeremiah 17:2 (GNTBRP) Byzantine Greek New Testament

Versions

KNV   ಅವರ ಮಕ್ಕಳು ಅವರ ಬಲಿಪೀಠಗ ಳನ್ನೂ ಹಸುರಾದ ಗಿಡಗಳಲ್ಲಿಯೂ ಎತ್ತರವಾದ ಗುಡ್ಡಗಳ ಮೇಲೆಯೂ ಇರುವ ಅವರ ತೋಪುಗಳನ್ನೂ ಜ್ಞಾಪಕಮಾಡಿಕೊಳ್ಳುತ್ತಾರಲ್ಲಾ.
ERVKN   ಅವರ ಮಕ್ಕಳು ಸುಳ್ಳುದೇವರುಗಳಿಗೆ ಅರ್ಪಿಸಿದ ಯಜ್ಞವೇದಿಕೆಗಳನುಐ ಜ್ಞಾಪಿಸಿಕೊಳ್ಳುವರು. ಅವರು ಅಶೇರಳಿಗೆ ಅರ್ಪಿಸಿದ ಮರದ ವಿಗ್ರಹ ಸ್ತಂಭಗಳನುಐ ಜ್ಞಾಪಿಸಿಕೊಳ್ಳುವರು. ಅವರು ಸೊಂಪಾಗಿ ಙೆಳೆದ ಮರದ ಕೆಳಗೆ ಮತ್ತು ಙೆಟ್ಟಗಳ ಮೇಲೆ ವಸ್ತುಗಳನುಐ ಜ್ಞಾಪಿಸಿಕೊಳ್ಳುವರು.
IRVKN   ಅವರ ಮಕ್ಕಳು ಸೊಂಪಾಗಿ ಬೆಳೆದಿರುವ ಮರಗಳನ್ನು ಎತ್ತರವಾದ ಗುಡ್ಡಗಳನ್ನು ಕಂಡಾಗೆಲ್ಲಾ,
ಅವರ ಯಜ್ಞವೇದಿಗಳನ್ನು ಮತ್ತು ಅಶೇರ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us