Bible Versions
Bible Books

Jeremiah 17:23 (GNTBRP) Byzantine Greek New Testament

Versions

KNV   ಆದರೆ ಅವರು ವಿಧೇಯರಾಗಲಿಲ್ಲ; ಕಿವಿಗೊಟ್ಟು ಕೇಳಲಿಲ್ಲ; ವಿಧೇಯರಾಗದ ಹಾಗೆಯೂ ಉಪದೇಶ ಹೊಂದದ ಹಾಗೆಯೂ ತಮ್ಮ ಕುತ್ತಿಗೆಯನ್ನು ಬೊಗ್ಗಿಸದ ಹಾಗೆಯೂ ಮಾಡಿಕೊಂಡರು.
ERVKN   ಆದರೆ ನಿಮ್ಮ ಪೂರ್ವಿಕರು ನನಐ ಆಜ್ಞೆಯನುಐ ಪಾಲಿಸಲಿಲ್ಲ. ಅವರು ನನಗೆ ಗಮನಕೊಡಲಿಲ್ಲ. ನಿಮ್ಮ ಪೂರ್ವಿಕರು ತುಂಙಾ ಮೊಂಡರಾಗಿದ್ದರು. ನಾನು ಅವರನುಐ ದಂಡಿಸಿದೆ. ಆದರೆ ಅದರಿಂದ ಏನೂ ಪ್ರಯೋಜನವಾಗಲಿಲ್ಲ. ಅವರು ನನಐ ಮಾತನುಐ ಕೇಳಲಿಲ್ಲ.
IRVKN   ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕಾಗಲಿ ಉಪದೇಶ ಹೊಂದಲಿಕ್ಕಾಗಲಿ ಒಪ್ಪಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us