Bible Versions
Bible Books

Jeremiah 19:15 (GNTBRP) Byzantine Greek New Testament

Versions

KNV   ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
ERVKN   “ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ‘ನಾನು ಜೆರುಸಲೇಮಿಗೂ ಅದರ ಸುತ್ತಲಿನ ಹಳ್ಳಿಗಳಿಗೂ ಅನೇಕ ವಿಪತ್ತುಗಳನುಐ ಘರಮಾಡುವುದಾಗಿ ಹೇಳಿದೆನು. ಅವುಗಳನುಐ ಙೇಗನೆ ಘರಮಾಡುತ್ತೇನೆ. ಏಕೆಂದರೆ ಜನರು ಘಹಳ ಮೊಂಡರಾಗಿದ್ದಾರೆ. ನಾನು ಹೇಳಿದ್ದನುಐ ಅವರು ಕೇಳುವುದೂ ಇಲ್ಲ, ಅನುಸರಿಸುವುದೂ ಇಲ್ಲ.”‘
IRVKN   “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ಪಟ್ಟಣದವರೂ ಮತ್ತು ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನೂ ಕೇಳದೆ, ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ, ನಾನು ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು” ಎಂದು ಸಮಸ್ತ ಜನರಿಗೆ ಸಾರಿದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us